ಕೇಜ್ರಿ ಬಂಧನವಾದರೆ ‘ವರ್ಕ್ ಫ್ರಂ ಜೈಲ್’
Nov 07 2023, 01:30 AM ISTಮದ್ಯ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿರುವ ಜಾರಿ ನಿರ್ದೇಶನಾಲಯ, ಒಂದು ವೇಳೆ ಮುಖ್ಯಮಂತ್ರಿಯನ್ನು ಬಂಧಿಸಿದರೆ ಜೈಲಿನಲ್ಲೇ ಸಚಿವ ಸಂಪುಟ ಸಭೆ ನಡೆಸಿ, ಅಲ್ಲಿಂದಲೇ ಕಾರ್ಯನಿರ್ವಹಿಸುವ ‘ವರ್ಕ್ ಫ್ರಂ ಜೈಲ್’ ನಿರ್ಣಯವನ್ನು ಆಮ್‌ಆದ್ಮಿ ಪಕ್ಷ ತೆಗೆದುಕೊಂಡಿದೆ.