ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ವಿಶೇಷ ಟಿಕೆಟ್..!
Jun 12 2025, 04:33 AM ISTಜೂ.27, ಜು.4, 11 ಮತ್ತು 18ರಂದು ಆಷಾಢ ಶುಕ್ರವಾರ ಮತ್ತು ವಾರಾಂತ್ಯದ ಶನಿವಾರ ಮತ್ತು ಭಾನುವಾರದಂದು ಲಕ್ಷಾಂತರ ಸಂಖ್ಯೆಯ ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾಸ್ ವ್ಯವಸ್ಥೆ ರದ್ದುಪಡಿಸಲಾಗಿದೆ.