ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಯೋಜಿಸುತ್ತಿರುವ ಚೊಚ್ಚಲ ಆವೃತ್ತಿಯ ಮಹಾರಾಣಿ ಟ್ರೋಫಿ ಟಿ20 ಟೂರ್ನಿಗೆ ಸೋಮವಾರ ಚಾಲನೆ ಸಿಗಲಿದೆ.
ಅಮನ್‌ಜೋತ್ ಕೌರ್ ಹಾಗೂ ಜೆಮಿಮಾ ರೋಡ್ರಿಗ್ಸ್ ಅಭೂತಪೂರ್ವ ಆಟದ ನೆರವಿನಿಂದ ಭಾರತ ಮಹಿಳೆಯರ ತಂಡ ಇಂಗ್ಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ 24 ರನ್ ಗೆಲುವು ಸಾಧಿಸಿದೆ.
ಮುಂದಿನ ವರ್ಷ ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಡೆಯಲಿದೆ. ಅದಕ್ಕಾಗಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಈಗಿಂದಲೇ ಸಿದ್ಧತೆ ಆರಂಭಿಸಲಿದ್ದು, ಶನಿವಾರದಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿವೆ. ಇಂಗ್ಲೆಂಡ್‌ನ 5 ನಗರಗಳಲ್ಲಿ ಪಂದ್ಯಗಳು ನಡೆಯಲಿವೆ.
ಭಾರತದ ನಾಯಕ ರೋಹಿತ್ ಶರ್ಮಾ, ಈಗ ಟೆಸ್ಟ್ ಕ್ರಿಕೆಟ್‌ಗೂ ವಿದಾಯ ಘೋಷಿಸಿದ್ದಾರೆ. ಈ ಮೂಲಕ ಕಳೆದೊಂದು ವರ್ಷದಿಂದಲೂ ತಮ್ಮ ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
14 ವರ್ಷದ ಉದಯೋನ್ಮುಖ ಆಟಗಾರ ವೈಭವ್ ಸೂರ್ಯವಂಶಿ ಸೋಮವಾರದ ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 35 ಎಸೆತಗಳಲ್ಲೇ ಶತಕ ಬಾರಿಸಿ, ಹಲವು ದಾಖಲೆಗಳನ್ನು ಬರೆದಿದ್ದಾರೆ