ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿರ್ಬಂಧಕ್ಕೆ ಮನವಿ
Mar 30 2025, 03:05 AM ISTನಗರದಲ್ಲಿ ಕಾನೂನುಬಾಹಿರವಾಗಿ ಕಾರ್ಯಾರಂಭ ಮಾಡಿರುವ ಬೈಕ್ ಟ್ಯಾಕ್ಸಿಗಳ ವ್ಯವಹಾರಕ್ಕೆ ನಿರ್ಬಂಧ ಹಾಕಬೇಕು, ಆಟೋ ಚಾಲಕರ ಹಿತ ಕಾಪಾಡಬೇಕು ಎಂದು ನಗರದ ಆಟೊ ಚಾಲಕರು, ಮಾಲೀಕರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶೋಕ್ ಅವರಿಗೆ ಮನವಿ ಸಲ್ಲಿಸಿದರು