ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ಚಿನ್ನದಂಗಡಿಗೆ 8 ಕೋಟಿ ಪಂಗನಾಮ
Dec 25 2024, 12:49 AM ISTಮಾಜಿ ಸಂಸದ ಡಿ.ಕೆ.ಸುರೇಶ್ ಅವರ ತಂಗಿ ಎಂದು ಚಿನ್ನದಂಗಡಿ ಮಾಲೀಕರಿಗೆ ನಂಬಿಸಿ ಬರೋಬ್ಬರಿ 8.41 ಕೋಟಿ ರು. ಮೌಲ್ಯದ 14.6 ಕೆಜಿ ಚಿನ್ನಾಭರಣ ಸಾಲ ಪಡೆದು ಬಳಿಕ ಹಣ ನೀಡಿದೆ ವಂಚಿಸಿದ ಆರೋಪದಡಿ ಮಹಿಳೆ, ಚಿತ್ರನಟ ಸೇರಿ ಮೂವರ ವಿರುದ್ಧ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.