ತಹಸೀಲ್ದಾರ್ ಜೀಪ್ ಅಡ್ಡಗಟ್ಟಿ ಹಲ್ಲೆ ಯತ್ನ
Apr 21 2025, 12:48 AM ISTತಾಲೂಕಿನ ಸರ್ಕಾರಿ ಗೋಮಾಳ ವೀಕ್ಷಣೆಗೆ ತೆರಳಿದ್ದ ಹೊಸಕೋಟೆ ತಹಸೀಲ್ದಾರ್ ಸೋಮಶೇಖರ್ ಅವರ ಸರ್ಕಾರಿ ವಾಹನ ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿ ಕೊಲೆ ಬೆದರಕೆ ಹಾಕಿದ ಆರೋಪದಡಿ ಸೂಲಿಬೆಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತೆನೆಯೂರು ಗ್ರಾಮದ ಶಶಿಕಿರಣ್, ಮುನಿರಾಜು, ಮಂಜುನಾಥ್ ಬಂಧಿತರು.