ರಚನಾತ್ಮಕ ಕೆಲಸಗಳ ಮೂಲಕ ರೈತ ಚಳವಳಿ ಕಟ್ಟಬೇಕು: ದರ್ಶನ್ ಪುಟ್ಟಣ್ಣಯ್ಯ
Sep 04 2025, 01:00 AM ISTಶಿಕ್ಷಣ, ಆರೋಗ್ಯ, ಕೃಷಿ, ಯುವಜನತೆ, ಪ್ರವಾಸೋದ್ಯಮ, ಪರಿಸರ, ವಿಜ್ಞಾನ, ಹವಮಾನ ವೈಪರಿತ್ಯ, ಸರ್ಕಾರದ ಜವಾಬ್ದಾರಿಗಳು ಸೇರಿದಂತೆ 12 ಅಂಶಗಳನ್ನೊ ಒಳಗೊಂಡತೆ ಪುಟ್ಟಣ್ಣಯ್ಯ ಫೌಂಡೇಷನ್ ಹಾಗೂ ವಿವಿಧ ಸಂಸ್ಥೆಗಳ ಜತೆಗೂಡಿ ಸ್ವರಾಜ್ ಉತ್ಸವ ಕಾರ್ಯಕ್ರಮ ನಡೆಸಲಾಗುತ್ತಿದೆ.