ಬೆಳಗಾವಿ ಗಾಂಧಿ ಭಾರತ ಕಾರ್ಯಕ್ರಮಕ್ಕೆ ಮೈಸೂರು ದಸರಾ ಮಾದರಿ ದೀಪಾಲಂಕಾರ
Dec 21 2024, 01:16 AM ISTಮಹಾತ್ಮ ಗಾಂಧೀಜಿ ಅವರು 1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಮಾಡಿ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ. 26 ಹಾಗೂ 27ರಂದು ಗಾಂಧಿ ಭಾರತ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಲಾಗುತ್ತದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಹೇಳಿದ್ದಾರೆ.