ದಾವಣಗೆರೆ ಬಿಟ್ಟು ಹೋಗಲ್ಲ, ಮತ್ತೆ ಗೆಲ್ಸಿ ತೋರಿಸ್ತೀನಿ
Jul 09 2025, 12:19 AM ISTದಾವಣಗೆರೆ ನಗರ, ಜಿಲ್ಲೆಯನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ. ಇನ್ನೂ ಐದಾರು ವರ್ಷ ಸಕ್ರಿಯವಾಗಿದ್ದು, ಮತ್ತೆ ಜನರ ಸೇವೆ, ಅಭಿವೃದ್ಧಿ ಕೆಲಸ ಮಾಡುವೆ. ಸದಾ ನಿಮ್ಮೆಲ್ಲರ ಜೊತೆಗೇ ಇರುತ್ತೇನೆ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಘೋಷಿಸಿದ್ದಾರೆ.