ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ದೇಶದ ಯೋಧರ ರಕ್ಷಣೆಗೆ ವಿಶೇಷ ಪೂಜೆ
May 11 2025, 11:48 PM ISTದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 19ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂದರ್ಭ ಕ್ಷೇತ್ರದಲ್ಲಿ ಶುಕ್ರವಾರ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಮೂಲಕ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಹಗಲಿರುಳು ಹೋರಾಡುತ್ತಿರುವ ಯೋಧರ ರಕ್ಷಣೆಗಾಗಿ ವಿಶೇಷವಾಗಿ ಪೂಜೆ ನಡೆಸಲಾಯಿತು.