ಚಿಕ್ಕಾಟೀಲಿ ಮೂರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ
Aug 11 2025, 12:30 AM ISTಬೀದಿ ನಾಯಿ ಕಚ್ಚಿ ಮೂವರು ಮಕ್ಕಳು ಗಾಯಗೊಂಡ ಘಟನೆ ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಚಿಕ್ಕಾಟಿ ಗ್ರಾಮದ ಸುಜನ್ (10), ಸಮೃದ್ಧಿ(7), ಮದನ್ (6)ಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ. ಸಮೃದ್ಧಿಗೆ ತುಸು ಗಾಯಗೊಂಡಿದೆ ಎನ್ನಲಾಗಿದೆ.