ಡಿಕೆಸು ಕಣ್ಣೀರು ಹಾಕಿದ್ರು, ನಾವು ಕೇಳಿದ್ವಾ: ನಿಖಿಲ್
Nov 08 2024, 12:34 AM ISTಚನ್ನಪಟ್ಟಣ: ನಾನು ಕಣ್ಣೀರು ಹಾಕಿರುವುದು ಉದ್ದೇಶಪೂರ್ವಕವಾಗಿ ಅಲ್ಲ, ಸಾಕಷ್ಟು ಜನ ಸಾರ್ವಜನಿಕ ವೇದಿಕೆಯಲ್ಲಿ ಕಣ್ಣೀರು ಹಾಕಿದ್ದಾರೆ. ಕೆಲವು ಸನ್ನಿವೇಶಗಳು ಕಣ್ಣಲ್ಲಿ ನೀರು ಹಾಕಿಸುತ್ತೆ. ಕಳೆದ ಚುನಾವಣೆಯಲ್ಲಿ ಡಿ.ಕೆ ಸುರೇಶ್ ಅವರು ಕಣ್ಣೀರು ಹಾಕಿದ್ರು ಅದನ್ನ ನಾವು ಪ್ರಶ್ನೆ ಮಾಡಿದ್ವಾ.? ಎಂದು ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದರು.