ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕು
Aug 03 2025, 11:45 PM ISTಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿನಾಲೆಗಳಿಲ್ಲದ ಕಾರಣ ಕುಡಿಯುವ ನೀರಿಗೆ ಹಾಹಾಕಾರವಿದೆ, ಆದ್ದರಿಂದ ಜನಪ್ರತಿನಿಧಿಗಳು ಶಾಶ್ವತವಾದ ನೀರಾವರಿ ಯೋಜನೆ ಜಾರಿಗೆ ಶ್ರಮಿಸಬೇಕು, ಎತ್ತಿನಹೊಳೆ ಯೋಜನೆ ಬಗ್ಗೆ ಮಾತನಾಡುವರು ಅದು ಎಂದು ಬರುವುದೋ ಗೊತ್ತಿಲ್ಲ. ಕೆಂಪೇಗೌಡರು ಕೆರೆಗಳನ್ನು ನಿರ್ಮಾಣ ಮಾಡಿ ಜೀವ ಜಲ ರಕ್ಷಣೆ ಮಾಡಿದ್ದರು,