ಪ್ರೊ ಕಬಡ್ಡಿ: ಇಂದು ಪುಣೆ vs ಪಾಟ್ನಾ, ಜೈಪುರ vs ಹರ್‍ಯಾಣ ಸೆಮಿಫೈನಲ್ ಫೈಟ್
Feb 28 2024, 02:31 AM ISTಈ ಬಾರಿ ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆದಿದ್ದ ಪುಣೇರಿ, 2ನೇ ಸ್ಥಾನ ಪಡೆದಿದ್ದ ಹಾಲಿ ಚಾಂಪಿಯನ್ ಜೈಪುರ ನೇರವಾಗಿ ಸೆಮಿಫೈನಲ್ ಪ್ರವೇಶಿಸಿದ್ದವು. ಪಾಟ್ನಾ ಪೈರೇಟ್ಸ್, ಹರ್ಯಾಣ ಸ್ಟೀಲರ್ಸ್ ತಂಡಗಳು ಎಲಿಮಿನೇಟರ್‌ನಲ್ಲಿ ಗೆದ್ದು ಅಂತಿಮ 4ರ ಘಟ್ಟಕ್ಕೆ ಕಾಲಿಟ್ಟಿವೆ.