ಪ್ಯಾಲೆಸ್ತೀನ್ ಬಳಿಕ ಬಾಂಗ್ಲಾ ಹಿಂದೂಗಳ ಪರ ಪ್ರಿಯಾಂಕಾ ಬ್ಯಾಗ್
Dec 18 2024, 12:49 AM IST ಪ್ಯಾಲೆಸ್ತೀನ್ ಹೆಸರಿರುವ ಬ್ಯಾಗ್ ಜೊತೆ ಸದನಕ್ಕೆ ಬಂದು ವಿವಾದ ಸೃಷ್ಟಿಸಿದ್ದ ವಯನಾಡು ಸಂಸದೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಂಗಳವಾರ ಸಂಸತ್‌ಗೆ ಬಾಂಗ್ಲಾದೇಶದ ಹಿಂದೂಗಳ ಪರ ಬರಹವಿರುವ ಬ್ಯಾಗ್ ಹಿಡಿದು ಬಂದು ಮತ್ತೆ ಸುದ್ದಿಯಾಗಿದ್ದಾರೆ.