ರಾಜಿ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ
Aug 15 2025, 01:02 AM ISTಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಕೇಂದ್ರ ಸೇರಿ ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅದಾಲತ್‌ನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ.ಎ ತಿಳಿಸಿದರು.