• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಬಿಕ್ಕಟ್ಟು : ಜಪಾನ್ ಪ್ರಧಾನಿ ಇಶಿಬಾ ರಾಜೀನಾಮೆ

Sep 08 2025, 01:00 AM IST
ಜುಲೈನಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ತಮ್ಮ ಲಿಬರಲ್‌ ಡೆಮಾಕ್ರಟಿಕ್ ಪಕ್ಷ ಪಕ್ಷ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಇಶಿಬಾ ಶಿಗೇರು ಅವರು ತಮ್ಮ ಹುದ್ದೆಗೆ ರಾಜೀನಾಮೆ ಪ್ರಕಟಿಸಿದ್ದಾರೆ.

ಪ್ರಧಾನಿ ತಾಯಿಯ ಅವಹೇಳನ ಖಂಡನೀಯ

Sep 04 2025, 01:01 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಿಹಾರದಲ್ಲಿ ಕಾಂಗ್ರೆಸ್ ಒಕ್ಕೂಟದ ಪ್ರಮುಖರು ಪ್ರಧಾನಿಯವರ ತಾಯಿ ಬಗ್ಗೆ ಅವಹೇಳನ ಮಾತನಾಡಿದ್ದು ಖಂಡಿನೀಯ ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಆಕ್ರೋಶ ವ್ಯಕ್ತಪಡಿಸಿದರು.

ಮೋದಿ-ಪುಟಿನ್‌ ಎದುರು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಮೂಕ ಪ್ರೇಕ್ಷಕ

Sep 02 2025, 01:01 AM IST
ಶಾಂಘೈ ಶೃಂಗದ ಫೋಟೋ ಸೆಷನ್‌ ವೇಳೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌ ಅವರು ಹಾದುಹೋಗುವಾಗ ಯಾರಿಗೂ ಬೇಡವಾದ ವ್ಯಕ್ತಿಯೊಬ್ಬ ಮೂಲೆಯಲ್ಲಿ ನಿಂತು ನೋಡುವಂತೆ ನಿಂತಿದ್ದ ದೃಶ್ಯವೊಂದು ಭಾರೀ ವೈರಲ್‌ ಆಗಿದೆ.

ಮಲ್ಲಿಕಾರ್ಜನ ಖರ್ಗೆಗೆ ಪ್ರಧಾನಿ ಯೋಗ : ಚಿಂಚನಸೂರು ಭವಿಷ್ಯ

Sep 02 2025, 01:00 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಪ್ರಧಾನಿಯಾಗುವ ಯೋಗ ಸಮೀಪಿಸುತ್ತಿದೆ ಎಂದು ಮಾಜಿ ಸಚಿವ ಹಾಗೂ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರು ಭವಿಷ್ಯ ನುಡಿದಿದ್ದಾರೆ.

ಬುಲೆಟ್‌ ರೈಲಲ್ಲಿ ಮೋದಿ, ಜಪಾನ್‌ ಪ್ರಧಾನಿ ಯಾನ

Aug 31 2025, 02:00 AM IST
ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್‌ ಪ್ರಧಾನಿ ಶಿಗೆರು ಇಷಿಬಾ ಅವರು ಶನಿವಾರ ಜಪಾನ್‌ ರಾಜಧಾನಿ ಟೋಕಿಯೋದಿಂದ 300 ಕಿ.ಮೀ. ದೂರದಲ್ಲಿರುವ ಸೆಂಡೈವರೆಗೆ ಬುಲೆಟ್‌ ರೈಲಿನ ಮೂಲಕ ಪ್ರಯಾಣ ಮಾಡಿದರು.

ಉಕ್ರೇನ್‌ - ರಷ್ಯಾ ಶಾಂತಿಗೆ ನಮ್ಮ ಬೆಂಬಲ - ಜೆಲೆನ್ಸ್ಕಿಗೆ ಕರೆ ಮಾಡಿದಾಗ ಪ್ರಧಾನಿ ಅಭಯ

Aug 31 2025, 01:08 AM IST
ಉಕ್ರೇನ್‌-ರಷ್ಯಾ ನಡುವಿನ ಯುದ್ಧ ನಿಲ್ಲಿಸುವ ಎಲ್ಲಾ ಪ್ರಯತ್ನಗಳನ್ನು ಭಾರತ ಬೆಂಬಲಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉಕ್ರೇನಿ ಅಧ್ಯಕ್ಷ ವೊಲೊದಿಮಿರ್ ಜೆಲೆನ್ಸ್ಕಿಗೆ ಭರವಸೆ ನೀಡಿದ್ದಾರೆ.

ಜಪಾನ್ ಪ್ರಧಾನಿ, ಪತ್ನಿಗೆ ಮೋದಿ ವಿಶಿಷ್ಟ ಉಡುಗೊರೆ

Aug 31 2025, 01:08 AM IST

  ಜಪಾನ್ ಪ್ರವಾಸ ಪೂರ್ಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಪ್ರಧಾನಿ ಶಿಗೇರು ಇಶಿಬಾ ಅವರಿಗೆ ಅಮೂಲ್ಯ ಹರಳುಗಳಿಂದ ಮಾಡಿದ, ಬೆಳ್ಳಿಯ ಕಡ್ಡಿಗಳನ್ನು ಹೊಂದಿರುವ ರಾಮೆನ್ ಬಟ್ಟಲುಗಳನ್ನು ಹಾಗೂ ಅವರ ಪತ್ನಿಗೆ ವಿಶೇಷ ಪೇಪಿಯರ್ ಮ್ಯಾಚೆ ಪೆಟ್ಟಿಗೆಯಲ್ಲಿ ಪಶ್ಮಿನಾ ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ.

ಒತ್ತಡ ಮೆಟ್ಟಿ ನಿಲ್ಲುತ್ತೇವೆ : ಪ್ರಧಾನಿ ನರೇಂದ್ರ ಮೋದಿ

Aug 26 2025, 01:03 AM IST
‘ವಿಶ್ವದಲ್ಲಿನ ಒತ್ತಡವನ್ನು ಲೆಕ್ಕಿಸದೇ ನಮ್ಮ ಸರ್ಕಾರ ಒಂದು ಮಾರ್ಗ ಕಂಡುಕೊಳ್ಳುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌

Aug 21 2025, 01:00 AM IST
ಪ್ರಧಾನಿ ಅಥವಾ ಮುಖ್ಯಮಂತ್ರಿಯಾದವರು ಜೈಲಿನಿಂದಲೇ ಅಧಿಕಾರ ನಡೆಸಬೇಕೇ? ಬೇಡವೇ ಎಂಬುದರ ಬಗ್ಗೆ ದೇಶದ ಜನತೆ ತೀರ್ಮಾನಿಸಬೇಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಪ್ರಧಾನಿ, ಸಿಎಂಗಳು ಜೈಲಿಗೆ ಹೋದ್ರೆ ವಜಾ : ಮಸೂದೆ ಮಂಡನೆ

Aug 21 2025, 01:00 AM IST
5 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಗೆ ಗುರಿಯಾಗುವ ಆರೋಪದ ಪ್ರಕರಣದಲ್ಲಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರ ವಜಾಕ್ಕೆ ಅವಕಾಶ ಕಲ್ಪಿಸುವ ಮಹತ್ವದ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಲೋಕಸಭೆಯಲ್ಲಿ ಮಂಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 78
  • next >

More Trending News

Top Stories
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
ವಸುಧೈವ ಕುಟುಂಬಕಂ’ ಆಶಯದ ಮೂರ್ತರೂಪ ಮೋಹನ್ ಭಾಗವತ್ ಜೀ
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved