ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕೀ ಬಾತ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
‘ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿಯಂತೆ ಇದ್ದರು. ತಮ್ಮ ಸರ್ಕಾರ ಮಾಡಿದ ಒಳ್ಳೆಯ ಕೆಲಸಗಳ ಶ್ರೇಯವನ್ನೂ ಅವರು ಪಡೆಯುತ್ತಿರಲಿಲ್ಲ’ ಎಂದು ಪ್ರಧಾನಿಗಳ ಕಚೇರಿ ಬಗ್ಗೆ ಜೆಎನ್ಯುನ ಅಧ್ಯಾಪಕರೊಬ್ಬರು ಬರೆದ ಪುಸ್ತಕದಲ್ಲಿ ದಾಖಲಿಸಲಾಗಿದೆ.