• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈರುಳ್ಳಿ ಬೆಳೆಗೆ ಬೆಂಬಲಗೆ ಒತ್ತಾಯಿಸಿ ರೈತರಿಂದ ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ!

Oct 15 2025, 02:07 AM IST
ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ಈರುಳ್ಳಿ ಬೆಳೆಯುವ ರಾಜ್ಯ ಕರ್ನಾಟಕ ಆಗಿದ್ದು, ಕೂಡಲೇ ಉತ್ತಮ ಬೆಲೆ ನಿಗದಿಪಡಿಸಿ ರೈತರನ್ನು ಉಳಿಸಬೇಕು ಎಂದು ಈರುಳ್ಳಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎನ್.ಎಂ. ಸಿದ್ದೇಶ್ ಉತ್ತಂಗಿ ಒತ್ತಾಯಿಸಿದ್ದಾರೆ.

ಪ್ರಧಾನಿ ಮೋದಿ ಅವರಿಂದ ಉನ್ನತ ರಾಷ್ಟ್ರ ರೂಪಿಸುವ ಗುರಿ: ಯಧುವೀರ್ ಒಡೆಯರ್

Oct 13 2025, 02:01 AM IST
ಭಾರತ ಕೃಷಿ, ಶಿಕ್ಷಣ, ಆರೋಗ್ಯ, ಉದ್ಯೋಗ, ನವೀಕರಿಸಬಹುದಾದ ಇಂಧನ ಮತ್ತು ಪರಿಸರ ಸಂರಕ್ಷಣೆಯಂತಹ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಬೇಕಾಗಿದೆ. ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಇಂತಹ ಜಿಮ್‌ಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಸ್ವಾಸ್ತ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.

ಟಿಜೆಎಸ್ ಜಾರ್ಜ್‌ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Oct 10 2025, 01:00 AM IST
ಅ.3ರಂದು ಇಹಲೋಕ ತ್ಯಜಿಸಿದ ಹಿರಿಯ ಪತ್ರಕರ್ತ, ಭಾರತೀಯ ಪತ್ರಿಕೋದ್ಯಮದ ಭೀಷ್ಮ, ಟಿಜೆಎಸ್‌ (ತಾಯಿಲ್‌ ಜಾಕೋಬ್‌ ಸೋನಿ) ಜಾರ್ಜ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಜ್‌ ಅವರ ಪುತ್ರ ಜೀತ್‌ ತಾಯಿಲ್‌ ಅವರಿಗೆ ಪತ್ರ ಬರೆದಿದ್ದಾರೆ.

ಇಟಲಿ ಪ್ರಧಾನಿ ಮೆಲೋನಿ ಆತ್ಮಕಥೆಗೆ ಪ್ರಧಾನಿ ಮೋದಿ ಮುನ್ನುಡಿ, ನಾರಿ ಶಕ್ತಿ ಉಲ್ಲೇಖ

Sep 30 2025, 01:00 AM IST
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆತ್ಮಕಥೆಯ ಭಾರತದ ಆವೃತ್ತಿಗೆ ಪ್ರಧಾನಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ಅದರಲ್ಲಿ ಮೆಲೋನಿ ಜೀವನವನ್ನು ನಾರಿ ಶಕ್ತಿಗೆ ಹೋಲಿಸಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅಭಿವೃದ್ಧಿಯತ್ತ ಮುಖ ಮಾಡಿದ ಭಾರತ

Sep 30 2025, 12:00 AM IST
ಭಾಷಣ ಸ್ಪರ್ಧೆಯಲ್ಲಿ ಕೆ.ಆರ್. ಬೆಲ್ಲದ ಕಾಲೇಜಿನ ಲಕ್ಷ್ಮೀ ಪೂಜಾರ(ಪ್ರಥಮ), ಜ.ಅ. ಶಿಕ್ಷಣ ಮಹಾವಿದ್ಯಾಲಯದ ಕೊಟ್ರಮ್ಮ ಎಂ. (ದ್ವಿತೀಯ) ಹಾಗೂ ಕೆ.ಆರ್. ಬೆಲ್ಲದ ಕಾಲೇಜಿನ ವಿಜಯಲಕ್ಷ್ಮೀ ಗೊಂಡಬಾಳ(ತೃತೀಯ) ಸ್ಥಾನ ಪಡೆದರು. ಪ್ರಥಮ ಬಹುಮಾನವಾಗಿ ₹4000, ದ್ವಿತೀಯ ₹3000 ಹಾಗೂ ತೃತೀಯ ಬಹುಮಾನವಾಗಿ ₹2000 ನೀಡಿ ಗೌರವಿಸಲಾಯಿತು.

ಪ್ರಧಾನಿ ಮೋದಿ ದೇಶಕ್ಕೆ ಹೊಸದಿಕ್ಕು ತೋರಿದ ನಾಯಕ: ಶಾಸಕ ಸಿ.ಸಿ. ಪಾಟೀಲ

Sep 27 2025, 12:00 AM IST
ಮೋದಿಯವರ ಆಡಳಿತದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಆಗಿದೆ. ದೇಶದ ಆರ್ಥಿಕ ಸ್ಥಿತಿ ಸದೃಢವಾಗಿದೆ.

ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Sep 24 2025, 01:02 AM IST
ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಾಗೂ ಬಿರುಮಲೆ ಬೆಟ್ಟದ ಪ್ರಜ್ಞಾ ವಿಶೇಷ ಚೇತನರ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಜಿಎಸ್‌ಟಿ ಸುಧಾರಣೆಯಿಂದ ಪ್ರತಿ ವರ್ಗಕ್ಕೂ ಪ್ರಯೋಜನ : ಪ್ರಧಾನಿ ನರೇಂದ್ರ ಮೋದಿ

Sep 23 2025, 01:03 AM IST
‘ಮುಂದಿನ ತಲೆಮಾರಿನ ಜಿಎಸ್‌ಟಿ ಸುಧಾರಣೆ ಉಳಿತಾಯವನ್ನು ಉತ್ತೇಜಿಸಲಿದೆ ಮತ್ತು ಸಮಾಜದ ಪ್ರತಿ ವರ್ಗಕ್ಕೂ ನೇರವಾಗಿ ಪ್ರಯೋಜನವಾಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸಿದ್ದಾಪುರದಲ್ಲಿ ಪ್ರಧಾನಿ ಮೋದಿ 75ನೇ ಜನ್ಮದಿನ ಆಚರಣೆ

Sep 22 2025, 01:02 AM IST
ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇಂದಿನಿಂದಲೇ ಉಳಿತಾಯ ಹಬ್ಬ : ಪ್ರಧಾನಿ ನರೇಂದ್ರ ಮೋದಿ

Sep 22 2025, 01:00 AM IST
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಡಿತ ಮತ್ತು ಹಿಂದಿನ ಆದಾಯ ತೆರಿಗೆ ಕಡಿತದ ಸಂಯೋಜಿತ ಲಾಭದಿಂದ ಜನರು ವಾರ್ಷಿಕ 2.5 ಲಕ್ಷ ಕೋಟಿ ರು. ಉಳಿಸುತ್ತಾರೆ. ತೆರಿಗೆ ಕಡಿತದಿಂದ ವಹಿವಾಟು ಕೂಡ ಹೆಚ್ಚಲಿದ್ದು, ದೇಶದ ಆರ್ಥಿಕ ಪ್ರಗತಿಯೂ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 66
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved