• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಿಲ ಸಾಗಾಟ ಲಾರಿಗೆ ಕಾರು ಡಿಕ್ಕಿ: ಪ್ರಯಾಣಿಕರು ಪಾರು

Jun 16 2025, 01:28 AM IST
ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್‌ ಸವಾರರು ಅಪಾಯದಿಂದ ಪಾರಾಗಿದ್ದಾರೆ.

ನಾಪೋಕ್ಲು: ಟ್ರಾಫಿಕ್ ಜಾಮ್ ಗೆ ಪ್ರಯಾಣಿಕರು ಹೈರಾಣು

Jun 07 2025, 01:40 AM IST
ಶಾಲೆ ಬಿಡುವ ವೇಳೆಗೆ ಇಲ್ಲಿ ಶಾಲಾ ವಾಹನಗಳು ಸೇರಿದಂತೆ ವಾಹನಗಳ ದಟ್ಟಣೆ ಅಧಿಕವಾಗುತ್ತದೆ. ಇಕ್ಕಟ್ಟಾದ ರಸ್ತೆಯ ಎರಡು ಬದಿಗಳಲ್ಲಿ ವಾಹನ ಮಾಲೀಕರು ವಾಹನಗಳ ನಿಲುಗಡೆ ಮಾಡುತ್ತಿರುವುದರಿಂದ ಸಮಸ್ಯೆ ಉದ್ಭವಿಸುತ್ತಿದೆ. ಅತ್ತ ಪೊಲೀಸ್ ಇಲಾಖೆ ವಾಹನಗಳ ದಟ್ಟಣೆ ನಿಯಂತ್ರಿಸುತ್ತಿಲ್ಲ. ವಾಹನ ಮಾಲೀಕರು ಸಹಕರಿಸುತ್ತಿಲ್ಲ ಎಂಬುದು ಜನಸಾಮಾನ್ಯರ ದೂರು.

ಪ್ಯಾಸೆಂಜರ್ ರೈಲಿನ ಇಂಜಿನ್‌ನಲ್ಲಿ ಸಮಸ್ಯೆ: ಪ್ರಯಾಣಿಕರು ಪರದಾಟ

Jun 03 2025, 01:17 AM IST
ಪ್ರತಿದಿನ ಚಾಮರಾಜನಗರದಿಂದ ತುಮಕೂರಿಗೆ ತೆರಳುವ ಪ್ಯಾಸೆಂಜರ್ ರೈಲು ಸೋಮವಾರ ನಿಗದಿತ ಸಮಯಕ್ಕೆ ಪಾಂಡವಪುರ ನಿಲ್ದಾಣಕ್ಕೆ ಬಾರದ ಕಾರಣ ದೂರದ ಊರುಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಗಂಟೆಗಟ್ಟಲೇ ರೈಲ್ವೆ ನಿಲ್ದಾಣದಲ್ಲೇ ಕಾದು ಕುಳಿತುಕೊಳ್ಳಬೇಕಾದ ಸನ್ನಿವೇಶ ಸೃಷ್ಟಿಯಾಯಿತು.

ಪುನಃ ಮೆಟ್ರೋದತ್ತ ಬೆಂಗಳೂರಿಗರ ಚಿತ್ತ : ಪ್ರಯಾಣ ದರ ಹೆಚ್ಚಳದಿಂದ ದೂರಾಗಿದ್ದ ಪ್ರಯಾಣಿಕರು

Apr 20 2025, 02:01 AM IST
ದರ ಹೆಚ್ಚಾದರೂ ಕೂಡ ಸಂಚಾರ ದಟ್ಟಣೆ, ಸಮಯ ಉಳಿತಾಯ ಹಾಗೂ ಬೇಸಿಗೆ ಕಾರಣಗಳಿಂದ ಅನಿವಾರ್ಯವಾಗಿ ನಮ್ಮ ಮೆಟ್ರೋದತ್ತ ಪ್ರಯಾಣಿಕರು ಪುನಃ ಮುಖ ಮಾಡಿದ್ದಾರೆ. ಏಪ್ರಿಲ್ 17ರಂದು 9,08,153 ಪ್ರಯಾಣಿಕರು ಸಂಚರಿಸಿದ್ದಾರೆ ಎಂದು ಬಿಎಂಆರ್‌ಸಿಲ್ ತಿಳಿಸಿದೆ.

ಬಿಸಿಲಿನಲ್ಲಿ ಬಸವಳಿಯುತ್ತಿರುವ ಪ್ರಯಾಣಿಕರು

Apr 20 2025, 01:56 AM IST
ಮಹಾರಾಷ್ಟ್ರ -ಕರ್ನಾಟಕವನ್ನು ಸಂಪರ್ಕಿಸುವ ಸೋಲಾಪುರ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಮೇಲಿರುವುದೇ ಧೂಳಖೇಡ ಗ್ರಾಮ. ಬೇಸಿಗೆ, ಮಳೆಗಾಲ ಬಂದರೆ ಪ್ರಯಾಣಿಕರು ನೆರಳಿಗೆ ಹುಡುಕಬೇಕಿದೆ. ಇಲ್ಲ ಆಶ್ರಯವೇ ಇಲ್ಲ. ಕಾರಣ ಧೂಳಖೇಡಕ್ಕೆ ಬಸ್‌ ತಂಗುದಾಣವೇ ಇಲ್ಲ. ಹೀಗಾಗಿ ಬಿಸಿಲು, ಮಳೆಯಲ್ಲಿ ನಿಂತು ಬಸ್‌ಗಳಿಗೆ ಪ್ರಯಾಣಿಕರು ನಿತ್ಯ ಕಾಯಬೇಕಿದೆ.ಇಂಡಿ,

ರಸ್ತೆ ಅಪಘಾತ: ಪ್ರಯಾಣಿಕರು ಪಾರು

Apr 19 2025, 12:47 AM IST
Road accident: passengers escape

ಸರ್ಕಾರಿ ಬಸ್‌ ಪ್ರಯಾಣ ದರ ಏರಿಕೆ ಮಾಡಲ್ಲ - ಡೀಸೆಲ್‌ ದರ ಏರಿಕೆ । ಆದರೂ ಪ್ರಯಾಣಿಕರು ರಿಲೀಫ್‌

Apr 09 2025, 11:08 AM IST

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗುತ್ತಿದ್ದಂತೆಯೇ ಬಸ್‌ ದರವೂ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಜನತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿ ಸುದ್ದಿ ನೀಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ‌ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಮೆಟ್ರೋ ದರ ಏರಿಕೆ ಬಳಿಕ 80 ಸಾವಿರ ಪ್ರಯಾಣಿಕರು ಕಡಿಮೆ : 4 ದಿನಗಳಿಂದ ಪ್ರಯಾಣಿಕರ ಸಂಖ್ಯೆ ಇಳಿಮುಖ

Feb 13 2025, 02:02 AM IST
ದರ ಏರಿಕೆಗೆ ಬೇಸತ್ತ ಪ್ರಯಾಣಿಕರು ‘ನಮ್ಮ ಮೆಟ್ರೋ’ ದಿಂದ ದೂರವಾಗುತ್ತಿದ್ದಾರಾ? ಕಳೆದ 4 ದಿನಗಳಿಂದ ಪ್ರಯಾಣಿಕರ ಸಂಖ್ಯೆ ಇಳಿಮುಖ ದಾಖಲಾಗಿರುವುದು ಇಂಥದ್ದೊಂದು ಪ್ರಶ್ನೆಗೆ ಕಾರಣವಾಗಿದೆ.

ಆಕಸ್ಮಿಕ ಬೆಂಕಿ : ಚಲಿಸುತ್ತಿದ್ದ ಖಾಸಗಿ ಬಸ್ ಸುಟ್ಟು ಭಸ್ಮ, ಪ್ರಯಾಣಿಕರು ಪಾರು..!

Feb 10 2025, 01:48 AM IST

ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮಗೊಂಡಿರುವ ಘಟನೆ ತಾಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.  

ಅರೇಹಳ್ಳಿ ಬಳಿ ಮತ್ತೆ ಕಳಚಿದ ಸಾರಿಗೆ ಬಸ್‌ ಚಕ್ರ: ಅದೃಷ್ಟವಶಾತ್ ಪ್ರಯಾಣಿಕರು ಪಾರು

Jan 20 2025, 01:30 AM IST
ಬಸ್ ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದು ಚಾಲಕನ ಸಮಯಪ್ರಜ್ಞೆಯಿಂದ ಹೆಚ್ಚಿನ ಅಪಾಯ ತಪ್ಪಿದೆ. ಪ್ರಯಾಣಿಕರನ್ನು ಬೇರೆ ವಾಹನದಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು.
  • < previous
  • 1
  • 2
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved