ಚಂದ್ರಮೌಳೇಶ್ವರ ದೇವಾಲಯಕ್ಕೆ ಚಾಣಕ್ಯ ವಿವಿ ವಿದ್ಯಾರ್ಥಿಗಳ ಪ್ರವಾಸ
Sep 08 2025, 01:00 AM ISTಶ್ರೀ ಚಂದ್ರಮೌಳೇಶ್ವರ ದೇವಾಲಯವು ಹೊಯ್ಸಳ, ಚಾಲುಕ್ಯ ಹಾಗೂ ಗಂಗ ರಾಜವಂಶಗಳ ಇತಿಹಾಸದ ಸ್ಮರಣಾರ್ಥವಾಗಿದೆ. ನಗರವು ಆ ಕಾಲದಲ್ಲಿ ಪ್ರಮುಖ ರಾಜಕೀಯ ಮತ್ತು ಧಾರ್ಮಿಕ ಕೇಂದ್ರವಾಗಿತ್ತು. ಶೈವ, ವೈಷ್ಣವ ಹಾಗೂ ಜೈನ ಧರ್ಮಗಳ ಸಾಂಸ್ಕೃತಿಕ ಕುರುಹುಗಳು ಇಲ್ಲಿನ ಇತಿಹಾಸವನ್ನು ಸಮೃದ್ಧಗೊಳಿಸುತ್ತವೆ. ಈ ಭಾಗದಲ್ಲಿ ನಾಣ್ಯ ಮುದ್ರಣ ಟಂಕಸಾಲೆಗಳಿರುವ ಪುರಾತನ ದಾಖಲೆಗಳೂ ದೊರೆತಿವೆ ಎಂದು ತಿಳಿಸಿದರು.