ಕೆ.ಬಿ. ಬಡಾವಣೆ ಫೇವರ್ಸ್ ಕಾಮಗಾರಿಗೆ ವಿರೋಧವಿಲ್ಲ
Feb 26 2025, 01:01 AM ISTರಸ್ತೆ ಒತ್ತುವರಿ ಮಾಡಿ ನೀರಿನ ಸಂಪ್ ನಿರ್ಮಿಸಿದ್ದು, ಅವುಗಳನ್ನು ಉಳಿಸಿಕೊಳ್ಳಲು ಫೇವರ್ಸ್ ಕಾಮಗಾರಿಗೆ ಸ್ಥಳೀಯ ನಿವಾಸಿಗಳು ವಿರೋಧಿಸುತ್ತಿದ್ದಾರೆ ಎಂಬುದಾಗಿ ಕೆಲವರು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಈ ಮಾಹಿತಿ ಸತ್ಯಕ್ಕೆ ದೂರವಾಗಿದೆ ಎಂದು ನಗರದ ಕೆ.ಬಿ. ಬಡಾವಣೆಯ ಬಳ್ಳಾರಿ ಸಿದ್ದಮ್ಮ ಪಾರ್ಕ್ ಸುತ್ತಲಿನ ನಿವಾಸಿಗಳು ಸ್ಪಷ್ಟಪಡಿಸಿದ್ದಾರೆ.