• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಶಕದಲ್ಲಿ ದೇಶದ ಪ್ರಗತಿ ಹತ್ತು ಪಟ್ಟು ಹೆಚ್ಚಳ: ವಿರೂಪಾಕ್ಷಪ್ಪ ಬಳ್ಳಾರಿ

Sep 18 2025, 01:10 AM IST
ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಮೇಲೆ ದೇಶದ ಅಭಿವೃದ್ಧಿ ಹತ್ತು ಪಟ್ಟು ಹೆಚ್ಚಿದೆ. ಪ್ರತಿಯೊಬ್ಬರೂ ಸ್ವಾವಲಂಬಿಗಳಾಗಿ ಬದುಕಲು ಅವಕಾಶ ಸಿಕ್ಕಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ; 4 ಮನೆಗಳು ಭಾಗಶಃ ಹಾನಿ

Sep 12 2025, 12:06 AM IST
ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಗುರುವಾರ ಬೆಳಗ್ಗೆಯೂ ನಗರದ ಕೆಲವೆಡೆ ಧಾರಾಕಾರ, ಜಿಲ್ಲೆಯ ಕೆಲವೆಡೆ ತುಂತುರು ಮಳೆಯಾಗಿದೆ.

‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’

Sep 10 2025, 01:03 AM IST
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಬೇಕೆಂಬ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಇಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಪದಗ್ರಹಣ

Sep 06 2025, 01:01 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ, ಜಿಲ್ಲಾ ಶಾಖೆ, ವಿವಿಧ ಇಲಾಖೆಗಳ ವೃಂದ ಸಂಘಗಳು ಮತ್ತು ನೌಕರರ ಸಂಘಟನೆಗಳ ಸಹಯೋಗದಿಂದ ನೂತನ ಜಿಲ್ಲಾಧ್ಯಕ್ಷರ ಹಾಗೂ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ನೌಕರರ ಜನಸ್ನೇಹಿ ಕಾರ್ಯಾಗಾರವನ್ನು ಸೆ. 6ರಂದು ಬೆಳಗ್ಗೆ 11ಕ್ಕೆ ನಗರದ ಭಾರತ ರತ್ನ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ಆಯೋಜನೆ ಮಾಡಲಾಗಿದೆ.

ಬಳ್ಳಾರಿ ವಿಮಾನ ನಿಲ್ದಾಣ ಕಾಮಗಾರಿಗೆ ಶೀಘ್ರ ಆರಂಭ: ನಾರಾ ಭರತ್ ರೆಡ್ಡಿ

Sep 03 2025, 01:01 AM IST
ಅಂದಾಜು ₹300 ಕೋಟಿ ವೆಚ್ಚದಲ್ಲಿ ಬಳ್ಳಾರಿಯ ವಿಮಾನ ನಿಲ್ದಾಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು.

ಸಮಾಜಮುಖಿ ಸತ್ವವನ್ನು ಯುವಕರಲ್ಲಿ ಜಾಗ್ರತಗೊಳಿಸಿ: ವಿರೂಪಾಕ್ಷಪ್ಪ ಬಳ್ಳಾರಿ

Aug 27 2025, 01:02 AM IST
ವಿದ್ಯಾರ್ಥಿಗಳಿಗೆ ಪರೀಕ್ಷೆಯ ಅಂಕಗಳ ಉನ್ನತಿಯ ಜತೆಗೆ ಉತ್ತಮ ಸಂಸ್ಕಾರದ ಉನ್ನತ ಚಿಂತನೆ ನೀಡಬೇಕು.

ಬಳ್ಳಾರಿ-ಸಿಂಧನೂರು-ಲಿಂಗಸೂಗೂರು ನೂತನ ರೈಲ್ವೆ ಮಾರ್ಗ ಆರಂಭಿಸಲು ಮನವಿ

Aug 13 2025, 12:30 AM IST
ಬಳ್ಳಾರಿ-ಸಿಂಧನೂರು-ಲಿಂಗಸೂಗೂರು ನೂತನ ರೈಲ್ವೆ ಮಾರ್ಗ ಆರಂಭಿಸುವ ಕುರಿತು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಹಾಗೂ ರೈಲ್ವೆ ಮಾರ್ಗಕ್ಕೆ ಜಮೀನು ಮಂಜೂರು ಮಾಡಬೇಕು ಎಂದು ಕೋರಿ ಶಾಸಕ ಬಿ.ಎಂ. ನಾಗರಾಜ್ ನೇತೃತ್ವದಲ್ಲಿ ರೈಲ್ವೆ ಕ್ರಿಯಾ ಸಮಿತಿಯ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಬಳ್ಳಾರಿ ಉಸ್ತುವಾರಿ ಸಚಿವರ ನೇಮಕ ರದ್ದು

Aug 09 2025, 02:05 AM IST
ಬಳ್ಳಾರಿ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಂಬಂಧ ಗೊಂದಲ ಕಡೆಗೂ ಪರಿಹರಿಸಲಾಗಿದ್ದು, ರಹೀಂ ಖಾನ್‌ ಅವರನ್ನು ಬಳ್ಳಾರಿ ಸ್ವಾತಂತ್ರೋತ್ಸವದ ದ್ವಜಾರೋಹಣಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಆದೇಶವನ್ನು ರದ್ದುಪಡಿಸಲಾಗಿದೆ.

ಬಳ್ಳಾರಿ, ವಿಜಯನಗರದಲ್ಲಿ ವಿಜೃಂಭಣೆ ವರ ಮಹಾಲಕ್ಷ್ಮಿ ಪೂಜೆ

Aug 09 2025, 12:01 AM IST
ಪ್ರತಿವರ್ಷದಂತೆ ಈ ವರ್ಷವೂ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಾದ್ಯಂತ ವರ ಮಹಾಲಕ್ಷ್ಮಿ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಶುಕ್ರವಾರ ಆಚರಿಸಲಾಯಿತು.

ಬಳ್ಳಾರಿ ಶಾಸಕರ ಜೊತೆ ಸಿಎಂ ಸಭೆ; ಜಿಲ್ಲೆಯ ಅಭಿವೃದ್ಧಿಗೆ ಅನುದಾನದ ಭರವಸೆ

Aug 01 2025, 12:30 AM IST
ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ನೆಲೆಯಲ್ಲಿ ಅಗತ್ಯ ಅನುದಾನದ ಭರವಸೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 24
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved