ನಂದಗುಡಿ ಬಳಿ ಇಬ್ಬರು ಅನುಮಾನಾಸ್ಪದವಾಗಿ ಓಡಾಟ - ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು. ಪೊಲೀಸರಿಂದ ವಿಚಾರಣೆ - ಆ ವೇಳೆ ಅವರು ಬಾಂಗ್ಲಾದೇಶೀಯರು ಎಂಬ ಮಾಹಿತಿ ಪತ್ತೆ. ಅವರ ಜತೆ ಇನ್ನೂ 8 ಜನ - ಶ್ರೀನಿವಾಸಪುರ ಪೊಲೀಸರಿಂದ ಎಲ್ಲ 10 ಮಂದಿ ಬಾಂಗ್ಲಾದೇಶಿಯರು ವಶಕ್ಕೆ
ಭಾರತದ ಭೂಭಾಗಳ ಮೇಲೆ ನೆರೆಯ ಬಾಂಗ್ಲಾದೇಶ ಕಣ್ಣುಹಾಕಿದೆ. ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕರೊಬ್ಬರು, ‘ಬಂಗಾಳ, ಬಿಹಾರ ಮತ್ತು ಒಡಿಶಾದ ಮೇಲೆ ದೇಶವು ನ್ಯಾಯಸಮ್ಮತವಾದ ಹಕ್ಕುಗಳನ್ನು ಹೊಂದಿದೆ’ ಎಂದು ಹೇಳಿದ್ದಾರೆ.
ಅಕ್ಷರಶಃ ರನ್ ಮಳೆ ಸುರಿಸಿದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಹಲವು ವಿಶ್ವ ದಾಖಲೆಗಳನ್ನು ಮುರಿದು, 00 ರನ್ ಭರ್ಜರಿ ಗೆಲುವು ಸಾಧಿಸಿದೆ