ಬಾಹ್ಯಾಕಾಶ ನಿಲ್ದಾಣಕ್ಕೆ ಧಾರವಾಡ ಕೃಷಿ ವಿವಿಯ ಹೆಸರು, ಮೆಂತೆ ಬೀಜ
Jun 26 2025, 01:32 AM ISTಗಗನಯಾತ್ರಿಗಳು ಹೆಚ್ಚಾಗಿ ಬಾಹ್ಯಾಕಾಶದಲ್ಲಿ ಪೌಷ್ಟಿಕಾಂಶದ ಕೊರತೆ ಸೇರಿದಂತೆ ಗಮನಾರ್ಹ ಆರೋಗ್ಯ ಸವಾಲುಗಳನ್ನು ಎದುರಿಸುತ್ತಾರೆ. ಇದಕ್ಕೆ ಪರಿಹಾರವಾಗಿ ಬಾಹ್ಯಾಕಾಶದಲ್ಲಿ ತಾಜಾ, ಮೊಳಕೆಯೊಡೆದ ಆಹಾರ ಮೂಲಗಳಾಗಿ ಬಳಸಲು ಕೃಷಿ ವಿವಿಯು ಎರಡು ಭಾರತೀಯ ಆಹಾರ ಪ್ರಧಾನ ಬೆಳೆಗಳಾದ ಹೆಸರುಕಾಳು ಮತ್ತು ಮೆಂತೆ ಬೀಜಗಳನ್ನು ಕಳುಹಿಸಿದೆ.