ಬಿಗ್ ಬಾಸ್ ಯಾರೆಂದು ತೋರಿಸಿದ ಜಿಲ್ಲಾಡಳಿತ : ಜನಪ್ರಿಯ ಬಿಗ್‌ಬಾಸ್ ರಿಯಾಲಿಟಿ ಶೋ ಬಂದ್
Oct 08 2025, 02:03 AM ISTಜಲಮಾಲಿನ್ಯ ಮತ್ತು ಅನಧಿಕೃತವಾಗಿ ಕಾರ್ಯನಿರ್ವಹಣೆ ಆರೋಪದ ಮೇಲೆ, ಜನಪ್ರಿಯ ಬಿಗ್‌ಬಾಸ್ ರಿಯಾಲಿಟಿ ಶೋ ನಡೆಯುತ್ತಿರುವ ಬೆಂಗಳೂರು ದಕ್ಷಿಣ ಜಿಲ್ಲೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್‌ಗೆ ಜಿಲ್ಲಾಡಳಿತ ಮಂಗಳವಾರ ಸಂಜೆ ಬೀಗ ಜಡಿದಿದೆ.