ಬಿದಿರು ಎಂಬುದು ಬಹುಪಯೋಗಿ ಬೆಳೆ : ಜೀವನೋಪಾಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರ
Nov 09 2024, 01:23 AM ISTಬಿದಿರು ಬಹಳ ಮುಖ್ಯವಾದ, ಬಹುಪಯೋಗಿ ಬೆಳೆಯಾಗಿದ್ದು, ಭಾರತದಲ್ಲಿ ಅನೇಕ ಜೀವನೋಪಾಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಜಗದೀಶ್ ತಿಳಿಸಿದರು.