ಬಿಬಿಎಂಪಿ ವಿಭಜನೆ ವಿರೋಧಿಸಿ ಬಿಜೆಪಿ ಹೋರಾಟ: ಅಶೋಕ್
Jul 27 2025, 01:53 AM ISTಬಿಬಿಎಂಪಿ ವಿಭಜನೆ, ಸುರಂಗ ರಸ್ತೆ ನಿರ್ಮಾಣ, ಇ-ಖಾತಾ ಸಮಸ್ಯೆ ಸೇರಿದಂತೆ ನಗರದ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಹೋರಾಡುವ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಗರದ ಬಿಜೆಪಿ ಶಾಸಕರ ಸಭೆಯಲ್ಲಿ ಚರ್ಚಿಸಲಾಯಿತು.