ಗ್ರೇಟರ್ ಬೆಂಗಳೂರು ಯೋಜನೆಗೆ ಅಂಕಿತ ಹಾಕಿದ್ದು, ಆನೇಕಲ್ ತಾಲೂಕು ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗಡೀಪಾರು ಮಾಡಲು ಕೇಂದ್ರ ಸರ್ಕಾರ ನೀಡಿರುವ ಆದೇಶಕ್ಕೆ ತಡೆ ನೀಡುವಂತೆ ಬೆಂಗಳೂರಿನ ಟೆಕ್ಕಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್
ಆರ್ಸಿಬಿ ಈ ವರ್ಷ ತವರಿನಲ್ಲಿ ಮೊದಲ ಜಯಕ್ಕಾಗಿ ಮತ್ತಷ್ಟು ದಿನ ಕಾಯಬೇಕಿದೆ. ಶುಕ್ರವಾರ ಪಂಜಾಬ್ ಕಿಂಗ್ಸ್ ವಿರುದ್ಧ ಮಳೆ ಬಾಧಿತ ಪಂದ್ಯದಲ್ಲಿ, ಆರ್ಸಿಬಿಗೆ 5 ವಿಕೆಟ್ ಸೋಲು ಎದುರಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಪಂದ್ಯದಲ್ಲೂ ಬ್ಯಾಟಿಂಗ್ ವೈಫಲ್ಯ ಕಂಡ ಆರ್ಸಿಬಿ, 3ನೇ ಸೋಲುಂಡಿತು.