ಭಾರತೀಯ ಸಂಸ್ಕೃತಿ ಗಟ್ಟಿಗೊಳಿಸಿದ ಶಂಕರಾಚಾರ್ಯರು
May 02 2025, 11:45 PM ISTವೇದ, ಉಪನಿಷತ್ತುಗಳ ಮೇಲಿನ ನಂಬಿಕೆ ಕುಸಿದು, ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ದಾರಿ ತಪ್ಪುವ ಸಂದರ್ಭದಲ್ಲಿ ತಮ್ಮ ಅದ್ವೈತ ಸಿದ್ಧಾಂತ, ಕರ್ಮಯೋಗದ ಮೂಲಕ ಭಾರತೀಯತೆಯನ್ನು ಸರಿದಾರಿಗೆ ತಂದ ಯುಗ ಪ್ರವರ್ತಕ ಶಂಕರಾಚಾರ್ಯರು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು.