• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯತ್ನಾಳ್‌ ಹೇಳಿಕೆ ಖಂಡಿಸಿ ಭೀಮ್ ಆರ್ಮಿ ಸಂಘಟನೆ ಪ್ರತಿಭಟನೆ

Sep 18 2025, 01:10 AM IST
ಭೀಮ್ ಆರ್ಮಿ ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮಾಧ್ಯಮದೊಂದಿಗೆ ಮಾತನಾಡಿ, ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಗೂ ದಲಿತ ಮಹಿಳೆಗೂ ಉದ್ಘಾಟನೆ ಮಾಡುವ ಅರ್ಹತೆ ಇಲ್ಲ. ಕೇವಲ ಸನಾತನ ಧರ್ಮದ ಮಹಿಳೆಯರು ಮಾತ್ರ ಅರ್ಹರು ಎಂದು ಸಾರ್ವಜನಿಕವಾಗಿ ಮಾಧ್ಯಮದ ಮೂಲಕ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಮುಸ್ಲಿಂ ಹಾಗೂ ದಲಿತ ಮಹಿಳೆಯರ ಗೌರವವನ್ನು ಹಾಳು ಮಾಡುತ್ತವೆ. ಜಾತಿ ಮತ್ತು ಧಾರ್ಮಿಕ ಭೇದಭಾವವನ್ನು ಪ್ರೋತ್ಸಾಹಿಸುತ್ತವೆ. ಇದು ಸಂವಿಧಾನದ ಜಾತ್ಯತೀತ ಮತ್ತು ಸಮಾನತೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದು ದೂರಿದರು.

ಶಾಸಕ ಜಿಟಿಡಿ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ

Aug 21 2025, 01:00 AM IST
ದುರಹಂಕಾರದ ನಡವಳಿಕೆ ಸರಿಯಲ್ಲ ಎಂದು ಅವರು ಆಕ್ರೋಶ

ಡ್ರಗ್ಸ್ ದಂಧೆ: ಭೀಮ ನಟ ಸೇರಿ ಇಬ್ಬರು ಅರೆಸ್ಟ್‌

Aug 20 2025, 01:30 AM IST
ರಾಜಧಾನಿಯ ಮಾದಕ ವಸ್ತು ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿರುವ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು, ದುನಿಯಾ ವಿಜಯ್ ನಟಿಸಿ ನಿರ್ದೇಶಿಸಿದ್ದ ಭೀಮ ಸಿನಿಮಾದ ಪೆಡ್ಲರ್ ಪಾತ್ರಧಾರಿ ಜೋಯಲ್ ಸೇರಿ ಇಬ್ಬರು ವಿದೇಶಿ ಪೆಡ್ಲರ್‌ಗಳನ್ನು ಬಂಧಿಸಿ ಐದು ಕೋಟಿ ರು. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.

Aug 12 2025, 12:02 PM IST

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಮೊದಲ ತಂಡದಲ್ಲಿ ಕಾಡಿನಿಂದ ನಾಡಿಗೆ ಆಗಮಿಸಿ ಮೈಸೂರು ಅರಮನೆ ಸೇರಿಕೊಂಡಿರುವ 9 ಆನೆಗಳ ತೂಕವನ್ನು ಸೋಮವಾರ ಪರೀಕ್ಷಿಸಲಾಯಿತು.

ಡಾ. ಯತೀಂದ್ರ ಕ್ಷಮೆಯಾಚಿಸಲು ಭೀಮ್ ಸೇನೆಯಿಂದ ಆಗ್ರಹ

Aug 03 2025, 11:45 PM IST
ಹಿಂದುಳಿದ ಜನಾಂಗವನ್ನು ತುಳಿದು ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರನ್ನು ಹೋಲಿಕೆ ಮಾಡಿರುವುದು ಅಕ್ಷಮ್ಯ. ನಾಲ್ವಡಿ ಅವರು ಕೆ.ಆರ್‌.ಎಸ್‌ ಕಟ್ಟಲು ತಮ್ಮ ಮನೆಯಲ್ಲಿದ್ದ ಆಭರಣಗಳನ್ನು ಮಾರಾಟ ಮಾಡಿದ್ದರು.

ಜೈ ಭೀಮ್ ಕಪ್‌ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ

Apr 19 2025, 12:32 AM IST
ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಕುರಿತು ಸಂಸದ ಶ್ರೇಯಸ್ ಪಟೇಲ್ ಪಟ್ಟಿ ನೀಡಿದ್ದಾರೆ, ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿಪಡಿಸಲಾಗುವುದು. ಪಟ್ಟಣದ ಕ್ರೀಡಾಂಗಣಕ್ಕೆ ಫ್ಲಡ್‌ ಲೈಟ್ ವ್ಯವಸ್ಥೆ ಮಾಡಿಕೊಡುವುದಾಗಿ ಹಾಗೂ ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಡಾ. ಅಂಬೇಡ್ಕರ್ ಹೆಸರಿನಲ್ಲಿ ಜೈಭೀಮ್ ಕಪ್‌ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ ಕಾರ್ಯ. ಇದು ನಿಲ್ಲದಂತೆ ಪ್ರತಿವರ್ಷ ನಡೆಸಿಕೊಂಡು ಬರುವಂತೆ ಸಲಹೆ ನೀಡಿ ಪ್ರಥಮ ಬಹುಮಾನ ರು. ಒಂದು ಲಕ್ಷವನ್ನು ತಾವು ನೀಡುವುದಾಗಿ ಹೇಳಿದರು.

ನಿಪ್ಪಾಣಿಗೀಗ ಭೀಮ ಹೆಜ್ಜೆಯ 100ರ ಸಂಭ್ರಮ

Apr 15 2025, 12:45 AM IST
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್‌ ಸರಿಯಾಗಿ 100 ವರ್ಷಗಳ ಹಿಂದೆ 1925ರ ಏಪ್ರಿಲ್‌ 10, 11 ನಿಪ್ಪಾಣಿಗೆ ಭೇಟಿ ನೀಡಿದ್ದರು.

ಭೀಮ ಹೆಜ್ಜೆ-100ರ ಸಂಭ್ರಮ ರಥಯಾತ್ರೆಗೆ ಅದ್ಧೂರಿ ಸ್ವಾಗತ

Apr 14 2025, 02:00 AM IST
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿ ವರೆಗೆ ಏ. 11ರಿಂದ 14ರ ವರೆಗೆ ಹಮ್ಮಿಕೊಂಡಿರುವ "ಭೀಮ ಹೆಜ್ಜೆ- 100ರ ಸಂಭ್ರಮ " ರಥಯಾತ್ರೆ ಮತ್ತು ಬೈಕ್ ರ್ಯಾ ಲಿಗೆ ಭಾನುವಾರ ನಗರದ ಡಾ. ಅಂಬೇಡ್ಕರ್ ಮೂರ್ತಿ ಬಳಿ ಅದ್ಧೂರಿ ಸ್ವಾಗತ ಕೋರಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ : ಭೀಮ ಹೆಜ್ಜೆ ರಥಯಾತ್ರೆಗೆ ಸ್ವಾಗತ, ಬೈಕ್ ರ‍್ಯಾಲಿ

Apr 13 2025, 02:11 AM IST

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿವರೆಗೆ ತೆರಳುತ್ತಿರುವ ರಥಯಾತ್ರೆಗೆ ಶನಿವಾರ ನಗರದ ಹೊರವಲಯದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಭೀಮ ಹೆಜ್ಜೆ ರಥಯಾತ್ರೆಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ

Apr 13 2025, 02:06 AM IST
ಕಾಂಗ್ರೆಸ್‌ನವರು ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ ಬಗ್ಗೆ ಬಿಜೆಪಿ ನಿರಂತರವಾಗಿ ಕಾರ್ಯಕ್ರಮ ಮಾಡಿಕೊಂಡು ಜನರಿಗೆ ತಿಳಿಸುತ್ತಾ ಬಂದಿದೆ.
  • < previous
  • 1
  • 2
  • 3
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved