ನಕಲಿ ಕಂಪನಿಗೆ ಭೋವಿ ನಿಗಮದ ₹34 ಕೋಟಿ ವರ್ಗ
Nov 27 2024, 01:06 AM ISTರಾಜ್ಯ ಭೋವಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ಮುಂದುವರೆಸಿರುವ ಅಪರಾಧ ತನಿಖಾ ಇಲಾಖೆ (ಸಿಐಡಿ), ಆ ನಿಗಮದಿಂದ ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಗೆ ಸೇರಿದ್ದು ಎನ್ನಲಾದ ಕಂಪನಿ ಸೇರಿ ಒಟ್ಟು ಐದು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ ₹34 ಕೋಟಿ ವರ್ಗಾವಣೆಯಾಗಿರುವುದನ್ನು ಪತ್ತೆ ಹಚ್ಚಿದೆ.