ಡಿಕೆಶಿ ಸಿಎಂ ಆಗಲ್ಲ, ರಾಜ್ಯದಲ್ಲೂ ಮಹಾರಾಷ್ಟ್ರ ಮಾದರಿ ಕ್ಷಿಪ್ರಕ್ರಾಂತಿ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
Mar 04 2025, 12:36 AM ISTಕುರ್ಚಿಗಾಗಿ, ಅಧಿಕಾರಕ್ಕಾಗಿ ನಿರಂತರ ಗಲಾಟೆಯಾಗುವ, ಒಡೆದ ಮನೆಯಾದ ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗುವುದಿಲ್ಲ. ರಾಜ್ಯದಲ್ಲೂ ಮಹಾರಾಷ್ಟ್ರದಂತೆ ಕ್ಷಿಪ್ರ ಕ್ರಾಂತಿಯಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.