• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!

Jul 18 2025, 01:50 PM IST

ವೀಕೆಂಡ್ ಕೃಷಿಕನೀಗ ವಾರ್ಷಿಕ ಎರಡೂವರೆ ಕೋಟಿ ರುಪಾಯಿ ವಹಿವಾಟು ನಡೆಸುವ ಉದ್ಯಮಿ ಆಗಿ ಬೆಳೆದಿದ್ದಾರೆ. ಇವರ ಆಹಾರ ಉತ್ಪನ್ನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಗುರುತಿಸಿ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

ಮೈಸೂರಿನ ನಂಜರಾಜ ಬಹದ್ದೂರು ಛತ್ರದಲ್ಲಿ ಸಹಜ ಸಮೃದ್ಧದಿಂದ 5-6ರಂದು ಬೀಜೋತ್ಸವ

Jul 03 2025, 11:52 PM IST
ಎರಡು ದಿನಗಳ ಬೀಜೋತ್ಸವದಲ್ಲಿ 100ಕ್ಕೂ ಹೆಚ್ಚಿನ ದೇಸಿ ಭತ್ತ, ಸಿರಿಧಾನ್ಯ, ಬೇಳೆ ಕಾಳು, ಗಡ್ಡೆ ಗೆಣಸು, ಸೊಪ್ಪು, ತರಕಾರಿಯನ್ನು ಪ್ರದರ್ಶಿಸಲಾಗುವುದು. ವಿವಿಧ ಬಗೆಯ ಶೇಂಗಾ ತಳಿಗಳ ಪ್ರದರ್ಶನವಿದೆ. ಹುರುಳಿಯ ವಿವಿಧ ತಳಿಗಳು ಮತ್ತು ಮೌಲ್ಯವರ್ಧಿತ ಪದಾರ್ಥ ಪರಿಚಯಿಸಲಾಗುವುದು.

ಸಂಗೀತ ದಿನದಂದು ಮಿಂಚಿದ ಮೈಸೂರಿನ ಪ್ರತಿಭೆಗಳು

Jun 25 2025, 01:18 AM IST
. ಯೋಗ ಹಾಗೂ ಸಂಗೀತದ ರಸದೌತಣವನ್ನು ವಿದೇಶಿ ನೆಲದಲ್ಲಿ ಹೆಮ್ಮೆಯಿಂದ ಪ್ರದರ್ಶಿಸಿ ಭಾರತದ ಹಿರಿಮೆ ಎತ್ತಿ ಹಿಡಿದ ಹೆಮ್ಮೆಯ ಕ್ಷಣ.

ಮೈಸೂರಿನ ಕೀರ್ತಿಗೆ ಗಣಪತಿ ಸಚ್ಚಿದಾನಂದ ಆಶ್ರಮದ ಕೊಡುಗೆ ಅನನ್ಯ

Jun 19 2025, 11:51 PM IST
ಮೈಸೂರು: ಆಧ್ಯಾತ್ಮಿಕ ಕ್ಷೇತ್ರದ ಜತೆಗೆ ಪರಿಸರ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೈಸೂರಿನ ಕೀರ್ತಿ ಹೆಚ್ಚಿಸಿದೆ ಎಂದು ಮಾಜಿ ಮೇಯರ್‌ಸಂದೇಶ್ ಸ್ವಾಮಿ ತಿಳಿಸಿದ್ದಾರೆ.

ಮೈಸೂರಿನ ಸಂಗೀತ, ನೃತ್ಯ ವಿ.ವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

Jun 05 2025, 02:11 AM IST
ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2025-26ನೇ ಶೈಕ್ಷಣಿಕ ಸಾಲಿಗೆ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ

ಇಂದು- ನಾಳೆ ಮೈಸೂರಿನ ಮೊದಲ ‘ಜವಾರಿ ಕಾಳು ಮೇಳ’

Apr 05 2025, 12:49 AM IST
ಎರಡು ದಿನಗಳ ಕಾಳು ಮೇಳದಲ್ಲಿ 100 ಹೆಚ್ಚಿನ ಕಾಳಿನ ತಳಿಗಳನ್ನು ಪ್ರದರ್ಶನಕ್ಕೆ ಇಡಲಾಗುವುದು. ಅಪರೂಪದ ರೆಕ್ಕೆ ಅವರೆ, ಅಕ್ಕಿ ಅವರೆ, ಚಪ್ಪರದವರೆ, ಚುಕ್ಕಿ ಶೇಂಗಾ, ತಮ್ಮೇ ಬೀಜ, ಕಪ್ಪು ಮತ್ತು ಹಸಿರು ಕಡಲೆ, ಕಪ್ಪು ಹುರುಳಿ ಮೊದಲಾದ ಕಾಳುಗಳು ಪ್ರದರ್ಶನಕ್ಕೆ ಬರಲಿವೆ. ಜಿಐ ಟ್ಯಾಗ್ ಪಡೆದ ಗುಲ್ಬರ್ಗಾ ತೊಗರಿ ಮತ್ತು ಉತ್ತರ ಕರ್ನಾಟಕದ ಜವಾರಿ ತೊಗರಿ ಪ್ರದರ್ಶನ ಹಾಗೂ ಮಾರಾಟಕ್ಕೆ ಬರುತ್ತಿವೆ.

2019ರಲ್ಲಿ ಕೇರಳದಲ್ಲಿ ಸಂಭವಿಸಿದ್ದ ಮೈಸೂರಿನ ವೈದ್ಯನ ಕೊಲೆ : ಕೇರಳದ ಮೂವರಿಗೆ ಶಿಕ್ಷೆ

Mar 24 2025, 12:30 AM IST
2019ರಲ್ಲಿ ಕೇರಳದಲ್ಲಿ ಸಂಭವಿಸಿದ್ದ ಮೈಸೂರಿನ ಪಾರಂಪರಿಕ ವೈದ್ಯ ಶಾಬಾ ಷರೀಫ್ ಅವರ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಮೂವರಿಗೆ ಕೇರಳದ ಮಂಜೇರಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿಭಿನ್ನ ಶಿಕ್ಷೆಗಳನ್ನು ನೀಡಿದೆ.

ಮೈಸೂರಿನ ಈ ರೈತನ ಜಮೀನಲ್ಲಿ ಮಾಡೆಲ್‌ಗಳೇ ದೃಷ್ಟಿ ಬೊಂಬೆಗಳು ! ಏನ್‌ ಐಡಿಯಾ ಗುರು !

Feb 21 2025, 10:28 AM IST

ಫಲವತ್ತಾದ ಬಾಳೆ ಬೆಳೆಗೆ ಸಾರ್ವಜನಿಕರ ದೃಷ್ಟಿ ಬೀಳಬಾರದೆಂಬ ಕಾರಣಕ್ಕೆ ರೈತನೊಬ್ಬ ತನ್ನ ಜಮೀನಿನ ಸುತ್ತಲೂ ದೃಷ್ಟಿ ಬೊಂಬೆಯ ಬದಲಾಗಿ ಮಾಡೆಲ್‌ಗಳ ಅರೆಬೆತ್ತಲೆ ಫೋಟೋಗಳನ್ನು ಅಳವಡಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಕ್ಕರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಗಲಭೆಯ 12 ಮಂದಿ ಬಂಧನ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌

Feb 15 2025, 12:34 AM IST
ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಗಲಭೆ ಪ್ರಕರಣಗಳಲ್ಲಿ ಈಗಾಗಲೇ 12 ಜನರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ಪರಮೇಶ್ವರ್‌ ತಿಳಿಸಿದರು.

ಮೈಸೂರಿನ ಮದರ್‌ ಹುಡ್ ಹಾಸ್ಪಿಟಲ್‌ ಗೆ ಎನ್‌.ಎಬಿಎಚ್ ನರ್ಸಿಂಗ್ ಉತ್ಕೃಷ್ಟತೆ ಪ್ರಮಾಣೀಕರಣ

Feb 07 2025, 12:32 AM IST
ಈ ಘಟಕ ಎನ್‌.ಎಬಿಎಚ್‌ ಅಂತಿಮ ಮಾನ್ಯತೆ ಪ್ರಕ್ರಿಯೆ ಅಲ್ಲದೆ, ನರ್ಸಿಂಗ್ ಉತ್ಕೃಷ್ಟತೆಯ ಪ್ರಾಮಾಣೀಕರಣಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
  • < previous
  • 1
  • 2
  • 3
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved