ಎಸ್ಸಿ, ಎಸ್ಟಿ, ಓಬಿಸಿ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು: ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ
Jan 25 2025, 01:02 AM ISTಈ ದೇಶದ ಎಸ್ಸಿ, ಎಶ್ಟಿ, ಓಬಿಸಿಗಳ ಬಗ್ಗೆ ಕಾಂಗ್ರೆಸ್ ಭ್ರಮಾಲೋಕ ಹುಟ್ಟು ಹಾಕುತ್ತಿದೆ, ಬರೀ ಮೊಸಳೆ ಕಮ್ಣೀರು ಸುರಿಸುತ್ತಿದಯೇ ವಿನಹಃ ಅವರ ಪ್ರಗತಿಗೆ ಏನೇನೂ ಮಾಡಿಲ್ಲವೆಂದು ಬಿಜೆಪಿ ಓಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಕೆ.ಲಕ್ಷ್ಮಣ ಆರೋಪಿಸಿದರು.