112 ರನ್ ಗುರಿ ಬೆನ್ನತ್ತಲಾಗದೆ ಸೋತ ಕೆಕೆಆರ್!
Apr 16 2025, 12:34 AM ISTಕಳೆದ ವರ್ಷ ಈಡನ್ ಗಾರ್ಡನ್ಸ್ನಲ್ಲಿ ಕೋಲ್ಕತಾ ನೈಟ್ರೈಡರ್ಸ್ ವಿರುದ್ಧ ಆಡಿದಾಗ, ಐಪಿಎಲ್ ಇತಿಹಾಸದಲ್ಲೇ ಅತಿದೊಡ್ಡ ಮೊತ್ತವನ್ನು ಬೆನ್ನತ್ತಿ ಗೆದ್ದ ದಾಖಲೆ ಬರೆದಿದ್ದ ಪಂಜಾಬ್ ಕಿಂಗ್ಸ್, ಈ ಬಾರಿ ಐಪಿಎಲ್ ಇತಿಹಾಸದಲ್ಲೇ ಅತಿ ಕಡಿಮೆ ಮೊತ್ತವನ್ನು ರಕ್ಷಿಸಿಕೊಂಡ ದಾಖಲೆ ನಿರ್ಮಿಸಿದೆ.