ಅಮರಾವತಿ ರೈಲ್ವೆ ಮೇಲ್ಸೇತುವೆ, ಸರ್ವೀಸ್ ರಸ್ತೆ ಹಾಳು: ಶಾಸಕ ಬಿ.ಪಿ.ಹರೀಶ್
Nov 03 2025, 02:03 AM ISTನಗರದಿಂದ ದಾವಣಗೆರೆ ತೆರಳುವ ರಸ್ತೆಯ ಅಮರಾವತಿ ಬಳಿ ಇರುವ ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ, ಸರ್ವೀಸ್ ರಸ್ತೆ ಸಂಪೂರ್ಣ ಹಾಳಾಗಿವೆ. ಕಾಮಗಾರಿ ನಡೆಯುವಾಗ, ಮುಗಿದ ಮೇಲೆ ಅಧಿಕಾರಿಗಳು ತಕ್ಷಣ ಪರಿಶೀಲಿಸಿದಲ್ಲಿ ಇಂತಹ ಕಳಪೆ ಕಾಮಗಾರಿಗಳು ನಡೆಯುವುದಿಲ್ಲ ಎಂದು ಶಾಸಕ ಬಿ.ಪಿ.ಹರೀಶ್ ಬೇಸರ ವ್ಯಕ್ತಪಡಿಸಿದರು.