ಅಭಿವೃದ್ಧಿ ವಿಚಾರದಲ್ಲಿ ಸಲ್ಲದ ರಾಜಕಾರಣ ಬೇಡ
Apr 11 2025, 12:36 AM ISTರಾಜಕಾರಣಿಗಳಲ್ಲಿ ಇಚ್ಛಾಶಕ್ತಿ ಇರಬೇಕು. ಜನಪರ ಕಾಳಜಿ ಹೊಂದಿರಬೇಕು. ಅಭಿವೃದ್ಧಿ ವಿಚಾರದಲ್ಲಿ ಸಲ್ಲದ ರಾಜಕೀಯ ಮಾಡದೇ ಪಕ್ಷ ಭೇದ ಮರೆತು, ಕೆಲಸಗಳಲ್ಲಿ ಕೇಂದ್ರ, ರಾಜ್ಯ ಎಂಬ ತಾರತಮ್ಯ ಇಲ್ಲದೆ ಅಭಿವೃದ್ಧಿ ಮಾಡಬೇಕು ಎಂದು ಕೇಂದ್ರ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಮನವಿ ಮಾಡಿದರು.