ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಗ್ರಾಮಸ್ಥರ ಮನವಿ
Oct 25 2024, 01:07 AM ISTಸುಮಾರು 4ರಿಂದ 5 ಗ್ರಾಮಗಳ ಕೆರೆಗಳಿಗೆ ಈ ನದಿ ನೀರು ಸಹಕಾರಿಯಾಗಿತ್ತು. ನೀರು ಹರಿಯದೇ ಇರುವ ಕಾರಣದಿಂದ ಕೊಳವೆ ಬಾವಿಗಳು ಬತ್ತಿಹೋಗಿವೆ. ಈ ಕೆರೆಗಳಿಗೆ ನೀರು ತುಂಬಿದರೆ ರೈತರಿಗೆ, ದನ, ಕರುಗಳಿಗೆ, ಪ್ರಾಣಿ, ಪಕ್ಷಿಗಳಿಗೆ ಅನುಕೂಲ ಆಗಲಿದ್ದು, ಆದರೆ ಅಕ್ಕಪಕ್ಕದ ಕೆಲ ರೈತರು ಹಾಗೂ ರೆಸಾರ್ಟ್ನವರು ಸದರಿ ಕಾಲುವೆಯನ್ನು ನಾಶಪಡಿಸಿರುವುದರಿಂದ ನೀರು ಕಾಲುವೆಯಲ್ಲಿ ಹರೆಯದೆ ಪೋಲಾಗುತ್ತಿದೆ.