ಕೆಂಪೇಗೌಡರು ಸಮಾನತೆಯ ಪ್ರವರ್ತಕ : ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
Jun 28 2025, 01:33 AM ISTನಾಡಪ್ರಭು ಕೆಂಪೇಗೌಡರ ಚಿಂತನೆಗಳನ್ನು ಮೈಗೂಡಿಸಿಕೊಂಡು ರಾಜ್ಯದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಪ್ರಗತಿ ಹಾಗೂ ಸಮಾನತೆ ಮತ್ತು ಸಾಮರಸ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸಲಹೆ ನೀಡಿದರು.