ಡಾ. ಬಾಬು ಜಗಜೀವನ್ ರಾಮ್ ಸಾಧನೆ, ಚಿಂತನೆಗಳು ಭವಿಷ್ಯಕ್ಕೆ ದಾರಿದೀಪ: ಸಂಸದ ಶ್ರೇಯಸ್ ಪಟೇಲ್
Apr 06 2025, 01:51 AM ISTರಾಷ್ಟ್ರ ಪ್ರಗತಿ ಪಥದಲ್ಲಿ ಸಾಗುವುದಕ್ಕೆ ಡಾ. ಬಾಬು ಜಗಜೀವನ್ ರಾಮ್ ಅವರು ಬಹುಪಾಲು ಕಾರಣರಾಗಿದ್ದಾರೆ. ಅವರು ಕಾರ್ಮಿಕ ಸಚಿವರಾಗಿ ಜಾರಿಗೆ ತಂದಂತಹ ಕಾರ್ಮಿಕ ನೀತಿಗಳು, ರೈಲ್ವೆ ನಿಯಮಗಳು, ರಕ್ಷಣಾ ಸಚಿವರಾಗಿದ್ದಾಗ ಜಾರಿಗೆ ತಂದಂತಹ ನಿಯಮಗಳು, ಕೃಷಿ ಕ್ರಾಂತಿ, ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಇವರ ಸಾಧನೆಯು ಅಪಾರವಾಗಿದೆ.