• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಗಾಂಧಿ ನಿಷ್ಠೆಗಾಗಿ ಆರೆಸ್ಸೆಸ್‌ವಿರುದ್ಧ ಖರ್ಗೆ ಟೀಕೆ: ಲೆಹರ್‌ ಸಿಂಗ್‌

Oct 20 2025, 01:02 AM IST
ಸಚಿವ ಪ್ರಿಯಾಂಗ್‌ ಖರ್ಗೆ ಅವರು ರಾಹುಲ್ ಗಾಂಧಿ ಅವರ ಆಲೋಚನೆಗಳಿಗೆ ಹೆಚ್ಚು ನಿಷ್ಠಾವಂತ ಎಂದು ಸಾಬೀತುಪಡಿಸಲು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್‌ ಸಿರೋಯಾ ಟೀಕಿಸಿದ್ದಾರೆ.

ವೋಟ್ ಚೋರ್ ಗದ್ದಿ ಚೋಡ್ ಅಭಿಯಾನ, ಲಕ್ಷ ಸಹಿ ಸಂಗ್ರಹಿಸಿ ರಾಹುಲ್‌ ಗಾಂಧಿಗೆ ರವಾನೆ

Sep 28 2025, 02:00 AM IST
ದಿಲ್ಲಿ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶಾದ್ಯಂತ ಹಮ್ಮಿಕೊಂಡಿರುವ ವೋಟ್ ಚೋರ್ ಗದ್ದಿ ಚೋಡ್ ಅಭಿಯಾನಕ್ಕೆ ಬೆಂಬಲವಾಗಿ ಹಾವೇರಿ ಜಿಲ್ಲೆಯ ಎಲ್ಲಾ ಬೂತ್‌ಗಳಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು. ಕನಿಷ್ಠ 1 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸಿ ರಾಹುಲ್ ಗಾಂಧಿ ಅವರಿಗೆ ಕಳುಹಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.

ಚುನಾವಣಾ ಕಾವಲುಗಾರನೇ ಮತಗಳ್ಳರ ರಕ್ಷಿಸಿದ : ರಾಹುಲ್‌ ಗಾಂಧಿ

Sep 20 2025, 01:00 AM IST

  ಆಳಂದ   ಚುನಾವಣೆಯಲ್ಲಿ  ಮತಗಳವು ಆಗಿದೆ ಎಂದು  ದಾಖಲೆಗಳನ್ನು ಮುಂದಿಟ್ಟು ಆರೋಪಿಸಿದ್ದ ರಾಹುಲ್‌ ಗಾಂಧಿ ಶುಕ್ರವಾರವೂ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ.  ಚುನಾವಣಾ ಕಾವಲುಗಾರ, ಕಳ್ಳತನವನ್ನು ನೋಡಿಕೊಂಡು ಸುಮ್ಮನಿದ್ದು ಕಳ್ಳರನ್ನು ರಕ್ಷಿಸಿದ ಎಂದು ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ.

90 ಸೋಲುಗಳಿಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಹತಾಶೆ : ಬಿಜೆಪಿ

Sep 19 2025, 01:00 AM IST
ಆಳಂದದಲ್ಲಿ ಭಾರೀ ಮತಗಳವು ಯತ್ನ ನಡೆದಿತ್ತು ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಬಿಜೆಪಿ ಸಂಸದ ಅನುರಾಗ್‌ ತಿರುಗೇಟು ನೀಡಿದ್ದು, ಆ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಸಾಧಿಸಿದ್ದು ಮತಚೋರಿ ಮಾಡಿಯೇ? ಎಂದು ಕಾಲೆಳೆದಿದ್ದಾರೆ.

ಆಟಂ ಬಾಂಬ್‌ ಆಯ್ತು, ಹೈಡ್ರೋಜನ್‌ ಬಾಂಬ್‌ ಹಾಕ್ತೇವೆ : ರಾಹುಲ್‌ ಗಾಂಧಿ

Sep 02 2025, 01:00 AM IST
ಆಟಂ ಬಾಂಬ್‌ ಆಯ್ತು, ಇದೀಗ ಕಾಂಗ್ರೆಸ್‌ ಪಕ್ಷ ಸದ್ಯದಲ್ಲೇ ಮತಗಳ್ಳತನ ಕುರಿತು ಹೈಡ್ರೋಜನ್‌ ಬಾಂಬ್‌ ಹಾಕಲಿದೆ. ಇದಾದ ಬಳಿಕ ಪ್ರಧಾನಿ ಮೋದಿ ಅವರು ದೇಶಕ್ಕೆ ತಮ್ಮ ಮುಖ ತೋರಿಸಲೂ ಆಗದ ಸ್ಥಿತಿ ಬರಲಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಹುಲ್‌ ಗಾಂಧಿ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸಲಿ: ರಮಾನಾಥ ರೈ

Aug 15 2025, 01:01 AM IST
ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ರಾಹುಲ್‌ ಗಾಂಧಿ ಉದಾಹರಣೆ ಸಹಿತ ತೋರಿಸಿಕೊಟ್ಟಿದ್ದಾರೆ. ಅವರು ಎತ್ತಿರುವ ಪ್ರಶ್ನೆಗಳು ದೇಶಾದ್ಯಂತ ಚರ್ಚೆಯ ವಿಷಯವಾಗಿದೆ. ಇದಕ್ಕೆ ಉತ್ತರಿಸಬೇಕಾದ ಜವಾಬ್ದಾರಿ ಚುನಾವಣಾ ಆಯೋಗದ್ದು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ.

ಮತಗಳ್ಳತನ; ರಾಹುಲ್‌ ಗಾಂಧಿ ಆರೋಪ ಸುಳ್ಳು- ಜೋಶಿ

Aug 10 2025, 01:31 AM IST
ಕೇಂದ್ರ ಸರ್ಕಾರ ಹಿಂದಿ ಸೇರಿದಂತೆ ಯಾವುದೇ ಭಾಷೆಯನ್ನು ಮೂರನೇ ಭಾಷೆಯನ್ನಾಗಿ ಕಲಿಯಲಿ ಎಂದು ಹೇಳಿಲ್ಲ

ರಾಹುಲ್‌ ಗಾಂಧಿಗೆ ರಿಯಾಲಿಟಿ ಚೆಕ್‌ ತಿರುಗುಬಾಣ

Aug 10 2025, 01:30 AM IST
ಲೋಕಸಭೆ ಚುನಾವಣೆ ವೇಳೆ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಮತಗಳ್ಳತನ ಆಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಆ ನಿರ್ದಿಷ್ಟ ವಿಳಾಸಗಳ ಮಾಲೀಕರು, ನಿವಾಸಿಗಳ ಪೈಕಿ ಕೆಲವರು ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಹತ್ತಾರು ಜನ ಏಕಕಾಲದಲ್ಲಿ ಮತದಾನ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಸಂವಿಧಾನ ಪುಸ್ತಕ ಬಿಡದ ರಾಹುಲ್‌ ಗಾಂಧಿ!

Aug 09 2025, 10:11 AM IST

ಪ್ರತಿಭಟನಾ ಸಮಾವೇಶದುದ್ದಕ್ಕೂ ರಾಹುಲ್‌ ಗಾಂಧಿ ಕೆಂಪು ಬಣ್ಣದ ಸಂವಿಧಾನ ಪುಸ್ತಕವನ್ನು ಪ್ರದರ್ಶಿಸುತ್ತಲೇ ಇದ್ದರು. ಕಾರ್ಯಕ್ರಮ ಅಂತಿಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಕೈಗೆ ಸಂವಿಧಾನ ಪುಸ್ತಕ ನೀಡಿ, ಅವರ ಕೈಯನ್ನಿಡಿದು ಜನರತ್ತ ಎತ್ತಿದರು.

ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ತೀವ್ರ ತಪರಾಕಿ!

Aug 05 2025, 05:19 AM IST

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿಕೆ ಬಗ್ಗೆ ಸುಪ್ರೀಂಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved