ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ರೈತರು ಬಲಿ: ಶಾಸಕ ಕೆ.ಎಂ.ಉದಯ್ ಕಿಡಿ
Sep 06 2025, 01:00 AM ISTಗ್ರಾಮೀಣ ಪ್ರದೇಶದ ರೈತರ ಕಲ್ಯಾಣಕ್ಕೆ ಕೃಷಿ ಸಹಕಾರ ಸಂಘಗಳ ಪಾತ್ರ ದೊಡ್ಡದಾಗಿದೆ. ಸಂಘಗಳ ಅಭಿವೃದ್ಧಿಗೆ ರೈತರು ತಮ್ಮನ್ನು ತೊಡಗಿಸಿಕೊಳ್ಳಬೇಕು. ರೈತರಿಗೆ ಅನುಕೂಲಕರವಾಗುವಂತೆ ವಿವಿಧ ಯೋಜನೆಗಳು, ಸಾಲ ಸೌಲಭ್ಯಗಳನ್ನು ಒದಗಿಸಲು ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘವು ಸಹಕಾರಿಯಾಗುತ್ತದೆ.