ರೈತರು ದವಸ, ಧಾನ್ಯಗಳಲ್ಲಿ ಆದಾಯ ನೋಡುವುದೇ ಸುಗ್ಗಿ ಸಂಭ್ರಮ: ಸಚಿವ ಚಲುವರಾಯಸ್ವಾಮಿ
Jan 15 2025, 12:45 AM ISTಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಸಹ ಜಾತಿ ಬೇಧ ಮರೆತು ಬಹಳ ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬವೆಂದರೆ ಸಂಕ್ರಾಂತಿ ಸುಗ್ಗಿ ಹಬ್ಬ. ಹಳ್ಳಿಗಾಡಿನ ರೈತರು ತಾವು ಬೆಳೆದ ಭತ್ತ, ರಾಗಿ, ಸೇರಿದಂತೆ ದವಸ ಧಾನ್ಯಗಳನ್ನು ಒಟ್ಟುಗೂಡಿಸಿ ಪೂಜೆ ಮಾಡಿ ಮನೆಗೆ ಬೇಕಾದನ್ನು ಶೇಖರಿಸಿ ಉಳಿದನ್ನು ಮಾರಾಟ ಮಾಡುತ್ತಾರೆ. ಬೆಳೆದ ದವಸ ಧಾನ್ಯಗಳಿಗೆ ಉತ್ತಮ ಆದಾಯ ಬರಲಿ ಎಂದು ಪೂಜಿಸುವ ಹಬ್ಬವೇ ಸಂಕ್ರಾಂತಿ.