26 ರಿಂದ ಮೂರು ದಿನಗಳ ಅರ್ಥಪೂರ್ಣ ರೈತ ದಸರಾ ಆಯೋಜನೆ
Sep 11 2025, 12:03 AM ISTಸೆ.26ರ ಬೆಳಗ್ಗೆ 11ಕ್ಕೆ ಜೆ.ಕೆ. ಮೈದಾನದಲ್ಲಿ ಕೃಷಿ ವಸ್ತು ಪ್ರದರ್ಶನ ವನ್ನು ಸಚಿವ ಕೆ. ವೆಂಕಟೇಶ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಕೆ. ಹರೀಶಗೌಡ ಅಧ್ಯಕ್ಷತೆವಹಿಸುವರು.