ಒಂದೇ ವಾರದಲ್ಲಿ ಮಂಗ್ಳೂರಲ್ಲಿ ಮತ್ತೆ ಹರಿದ ನೆತ್ತರು; ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ
May 02 2025, 01:33 AM ISTಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ನಲ್ಲಿ ಫಾಜಿಲ್ ಹತ್ಯೆ ನಡೆಸಿದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ(32) ಎಂಬಾತನ ಬರ್ಬರ ಕೊಲೆ ಮಾಡಲಾಗಿದೆ. ಇದು ಕೂಡ ಫಾಜಿಲ್ ಹತ್ಯೆಗೆ ನಡೆಸಿದ ಪ್ರತೀಕಾರದ ಕೊಲೆ ಎಂದು ಹೇಳಲಾಗುತ್ತಿದೆ.