ರೌಡಿ ಶೀಟರ್ ಮನೆಯಿಂದ ಗುಂಡು, ಪ್ರಾಣಿ ಹಲ್ಲು, ಉಗುರು ವಶ
Apr 05 2024, 01:05 AM ISTಪೊಲೀಸರು ಈ ವಸ್ತುಗಳನ್ನು ಸ್ವಾಧೀನಪಡೆಸಿಕೊಂಡು, ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.