ಲಂಚ: ಲೋಕಾಯುಕ್ತ ಗಾಳಕ್ಕೆ ಬಿದ್ದ ಸಹಕಾರ ಅಧಿಕಾರಿ
Sep 03 2025, 01:00 AM ISTನಂದಿನಿ ಹಾಲು ಒಕ್ಕೂಟ ಸಹಕಾರ ಸಂಘದ ಆಡಳಿತ ಮಂಡಳಿ ರಚಿಸಲು ಚುನಾವಣೆ ದಿನಾಂಕ ನಿಗದಿಪಡಿಸಲು ₹5 ಸಾವಿರಕ್ಕೆ ಬೇಡಿಕೆಯಿಟ್ಟು, ₹3 ಸಾವಿರ ಲಂಚದ ಹಣ ಪಡೆಯುತ್ತಿದ್ದ ವೇಳೆ ಸಹಕಾರ ಸಂಘಗಳ ಸಿಡಿಒ ಅಧಿಕಾರಿ ಲೋಕಾಯುಕ್ತರ ಗಾಳಕ್ಕೆ ಸಿಕ್ಕಿ ಬಿದ್ದಿದ್ದಾರೆ.