ಲಡಾಖ್ ದಂಗೆಯ ರೂವಾರಿ ವಾಂಗ್ಚುಕ್‌ಗೆ ಪಾಕ್ ಲಿಂಕ್? ಗುಮಾನಿ
Sep 28 2025, 02:00 AM ISTಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಇತ್ತೀಚೆಗೆ ನಡೆದ ಜೆನ್ ಝೀ ದಂಗೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ, ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ಗೆ ವಿದೇಶಿ ಶಕ್ತಿಗಳು ಅದರಲ್ಲೂ ಮುಖ್ಯವಾಗಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಸಂಪರ್ಕದ ಆರೋಪ ಕೇಳಿಬಂದಿದ್ದು, ಈ ಕುರಿತು ತನಿಖೆ ಆರಂಭವಾಗಿದೆ.