ಲೋಕಸಭೆ ಅಧಿವೇಶನ ಹಾಗೂ ರಾಜ್ಯದ ಬಜೆಟ್ ಅಧಿವೇಶನ ನಂತರ ಶೋಷಿತರ ಸಮಾವೇಶ : ಸಚಿವ ರಾಜಣ್ಣ
Feb 16 2025, 01:47 AM ISTಲೋಕಸಭೆ ಅಧಿವೇಶನ ಹಾಗೂ ರಾಜ್ಯದ ಬಜೆಟ್ ಅಧಿವೇಶನ ಮುಗಿದ ಬಳಿಕ ಶೋಷಿತರ ಸಮಾವೇಶವನ್ನು ಚಿತ್ರದುರ್ಗ, ಹುಬ್ಬಳ್ಳಿ, ದಾವಣಗೆರೆ ಭಾಗದಲ್ಲಿ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.